ಕಾಸರಗೋಡು: ಸಹ ಶಿಕ್ಷಕನಿಂದಲೇ ಶಿಕ್ಷಕಿಯ ಕೊಲೆ; ಕ್ರೈಂ ಬ್ರಾಂಚ್ ತನಿಖೆಯಿಂದ ಬಹಿರಂಗ
ಇಬ್ಬರ ಬಂಧನ ಕಾಸರಗೋಡು, ಜ.24: ಮೀಯಪದವು ವಿದ್ಯಾವಿರ್ಧಕ ಹಯರ್ ಸೆಕಂಡರಿ ಶಾಲೆಯ ಶಿಕ್ಷಕಿ ರೂಪಶ್ರೀ (44) ರವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಹ ಶಿಕ್ಷಕ ಸೇರಿದಂತೆ ಇಬ್ಬರನ್ನು ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಾಲೆಯ ಡ್ರಾಯಿಂಗ್ ಶಿಕ್ಷಕ ವೆಂಕಟರಮಣ ಕಾರಂತ (50) ಮತ್ತು ಕಾರು ಚಾಲಕ ನಿರಂಜನ ಎಂದು ಗುರುತಿಸಲಾಗಿದೆ. ಜನವರಿ 14ರ ಸಂಜೆಯಿಂದ ಶಿಕ್ಷಕಿ ರೂಪಶ್ರೀ ನಾಪತ್ತೆಯಾಗಿದ್ದಳು. 16 ರಂದು ಕುಂಬಳೆ ಸಮೀಪದ ಪೆರುವಾಡು ಕಡಲ ತೀರದಲ್ಲಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿದ […]
ಕಾಸರಗೋಡು: ಸಹ ಶಿಕ್ಷಕನಿಂದಲೇ ಶಿಕ್ಷಕಿಯ ಕೊಲೆ; ಕ್ರೈಂ ಬ್ರಾಂಚ್ ತನಿಖೆಯಿಂದ ಬಹಿರಂಗ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
