ಕಾಸರಗೋಡು: ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಕಾಡುಹಂದಿ

(ನ್ಯೂಸ್ ಕಡಬ) newskadaba.com ಡಿ. 25 ಕಾಸರಗೋಡು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಮಂಗಳವಾರ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್ ಗೆ ನುಗ್ಗಿದೆ. ಈ ವೇಳೆ ಬೆರಳೆಣಿಕೆಯ ಗ್ರಾಹಕರು ಹಾಗೂ ಸಿಬ್ಬಂದಿಗಳು ಮಾತ್ರ ಎನ್ನಲಾಗಿದೆ. ಅನಿರೀಕ್ಷಿತವಾಗಿ ಒಳಗೆ ಬಂದ ಹಂದಿಯನ್ನು ಕಂಡು ಗಲಿಬಿಲಿಗೊಂಡ ಸಿಬ್ಬಂದಿಗಳು ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ […]

ಕಾಸರಗೋಡು: ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಕಾಡುಹಂದಿ Read More »

ಕರಾವಳಿ