ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!!
(ನ್ಯೂಸ್ ಕಡಬ) newskadaba.com, ಫೆ.10 ಕರ್ನಾಟಕ- ಕೇರಳ ಗಡಿಭಾಗವಾದ ಅಡೂರಿನಲ್ಲಿ (ವಾಸಿಸಿದ್ದ, ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ರೇಶ್ಮಾ ಆತ್ಮಹತ್ಯೆ ಮಾಡಿಕೊಡಿದ್ದಾರೆ. ಅಡೂರು ಮೂಲದ ಅವರನ್ನು ʼಚಿನ್ನು ಪಪ್ಪುʼ ಎಂದು ಕರೆಯಲಾಗುತ್ತಿತ್ತು. ಅವರಿಗೆ 24 ವರ್ಷ ವಯಸ್ಸಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅವರು ಎರಡು ಲಕ್ಷಕ್ಕೂ ಅಧಿಕ ಫಾಲೋಯರ್ಸ್ ಹೊಂದಿದ್ದರು. ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಮಹಿಳೆಯ […]
ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
