ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಅ.24. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಹೂವು ಹಾಕಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಾಂಕಿತ ಸಹಾಯಕರು ಹಾಗೂ ಬರಹಗಾರರಾದ ಬೆನೆಟ್ ಜಿ. ಅಮ್ಮಣ್ಣ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ 200 ವರ್ಷಗಳ ಹಿಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಕ್ಕಾಗಿ ಪ್ರಾಣ ತೆತ್ತ ವೀರ ವನಿತೆ ಎಂದು […]
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ Read More »
ಕರಾವಳಿ