ಕಿನ್ನಿಮುಲ್ಕಿ: ಖಾಸಗಿ ಬಸ್ ಢಿಕ್ಕಿ ಹೊಡೆದು ಸ್ಕೂಟಿ ಸವಾರೆ ಮೃತ್ಯು

ಉಡುಪಿ, ಫೆ.21: ಖಾಸಗಿ ಬಸ್ ಢಿಕ್ಕಿ ಹೊಡೆದು ಸ್ಕೂಟಿ ಸವಾರೆಯೊಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ಕಿನ್ನಿಮುಲ್ಕಿ ಬಳಿ ನಡೆದಿದೆ. ಮೃತರನ್ನು ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ಸುಧಾಕರ್ ಪೂಜಾರಿ ಪತ್ನಿ, ಬ್ಯೂಟಿ ಪಾರ್ಲರ್ ಮಾಲಕಿ ಅಂಬಾಲಪಾಡಿ ನಿವಾಸಿ ಮಮತ ಪೂಜಾರಿ(35) ಎಂದು ಗುರುತಿಸಲಾಗಿದೆ. ಇವರು ಕಿನ್ನಿಮುಲ್ಕಿ ಪೆಟ್ರೊಲ್ ಪಂಪ್‌ನಿಂದ ತನ್ನ ಸ್ಕೂಟಿಗೆ ಇಂಧನ ತುಂಬಿಸಿ ಗೋವಿಂದ ಕಲ್ಯಾಣ ಮಂಟಪ ಕಡೆ ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಎಕೆಎಂಎಸ್‌ನ […]

ಕಿನ್ನಿಮುಲ್ಕಿ: ಖಾಸಗಿ ಬಸ್ ಢಿಕ್ಕಿ ಹೊಡೆದು ಸ್ಕೂಟಿ ಸವಾರೆ ಮೃತ್ಯು Read More »

ಕರಾವಳಿ