ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.13, ಇಲ್ಲಿನ ಆಸ್ಪತ್ರೆಯ ಮೇಲಾಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಬೇಸತ್ತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಸ್ಫೂರ್ತಿ ಆತ್ಮಹತ್ಯೆಗೆ ಶರಣಾದ ಯುವತಿ. ಫಳ್ನೀರ್‍ನಲ್ಲಿರುವ ಯುನಿಟಿ ಆಸ್ಪತ್ರೆಯ ಇನ್ಶುರೆನ್ಸ್ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ಫೂರ್ತಿಯವರಿಗೆ ಕೆಲಸದ ವೇಳೆಯಲ್ಲಿ ಮೇಲಾಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಆಗಾಗ ಮನೆಯಲ್ಲಿ ತಾಯಿ ಮತ್ತು ತಂಗಿ ಬಳಿ ಸ್ಫೂರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತನ್ನ ತಾಯಿ ಹೊಂದಾಣಿಕೆ ಮಾಡಿಕೊಂಡು ಕೆಲಸ ಮುಂದುವರೆಸುವಂತೆ ಸಲಹೆ ನೀಡಿದ್ದರು. ಬಡತನ […]
ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ Read More »
ಕರಾವಳಿ
