ಕಿರುತೆರೆ ನಟಿ ನಂದಿನಿ ಸಿಎಂ ದುರಂತ ಅಂತ್ಯ

(ನ್ಯೂಸ್‌ ಕಡಬ) newskadaba.com,ಡಿ.29:  ಕನ್ನಡ ಹಾಗೂ ತಮಿಳು ಧಾರಾವಾಹಿಗಳಲ್ಲಿ ಅಭಿನಯಿಸಿ ಹೆಸರು ಮಾಡಿದ್ದ ನಟಿ ನಂದಿನಿ ಸಿಎಂ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿ ಅವರು ಮೃತಪಟ್ಟಿರುವುದು ದೃಢಪಟ್ಟಿದ್ದು, ಸಾವಿನ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರ ಅಕಾಲಿಕ ನಿಧನ ಕಿರುತೆರೆ ವಲಯದಲ್ಲಿ ಆಘಾತ ಮೂಡಿಸಿದೆ. ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು. ತಮಿಳಿನ ‘ಗೌರಿ’ […]

ಕಿರುತೆರೆ ನಟಿ ನಂದಿನಿ ಸಿಎಂ ದುರಂತ ಅಂತ್ಯ Read More »

ಸಿನಿಮಾ