ಕುಂದಾಪುರ: ಅಕ್ರಮ ಚಿನ್ನ ಸಾಗಾಟ; ಮೂವರ ಬಂಧನ

ಕುಂದಾಪುರ, ಡಿ.18: ರೈಲಿನಲ್ಲಿ  ಅಕ್ರಮ ಚಿನ್ನದ ಗಟ್ಟಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬೈಂದೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಟ್ಕಳ ಮೂಲದ ಇಸ್ಮಾಯಿಲ್‌, ಪಾಹೀಬ್‌ ಹಾಗೂ ಉಮೈರ್‌ ಎಂದು ಗುರುತಿಸಲಾಗಿದೆ. ಅವರಿಂದ 1.16 ಕೆಜಿ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲಿನಲ್ಲಿ ಚಿನ್ನ ಸಾಗಾಟ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಪ್ರಕಾರ ಎಎಸ್ಪಿ ಹರಿರಾಮ್‌ ಶಂಕರ್‌ ಅವರು ಪಿಎಸ್‌ಐ ಹರೀಶ್‌ ಹಾಗೂ ಸಿಬ್ಬಂದಿ, ಬೈಂದೂರು ಸಿಪಿಐ ಸುರೇಶ್‌ ಹಾಗೂ ಸಿಬ್ಬಂದಿಗಳ ತಂಡ ರಚನೆ ಮಾಡಿ ಕಾರ್ಯಚರಣೆ […]

ಕುಂದಾಪುರ: ಅಕ್ರಮ ಚಿನ್ನ ಸಾಗಾಟ; ಮೂವರ ಬಂಧನ Read More »

ಕರಾವಳಿ