ಕುಂದಾಪುರ: ಕುಂಭಾಶಿಯಲ್ಲಿ ರಾ.ಹೆ. ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ
(ನ್ಯೂಸ್ ಕಡಬ) newskadaba.com, ಮಾ.26 ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ, ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿ ಪಕ್ಕದ ಹೊಂಡಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಶಿ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಶಿಲೆಕಲ್ಲು ಜಲ್ಲಿ ಸಾಗಿಸುತ್ತಿದ್ದ ಲಾರಿ, ಕುಂಭಾಶಿ ತಲುಪಿದಾಗ ಹಠಾತ್ತಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬಂದ ಲಾರಿ ಡಿವೈಡರ್ ಏರಿ ರಸ್ತೆಯ ವಿರುದ್ಧ ದಿಕ್ಕಿಗೆ ಚಲಿಸಿ ಕೊನೆಗೆ ರಸ್ತೆ ಪಕ್ಕದ ಹೊಂಡಗೆ ಬಿದ್ದಿದೆ. ಅಪಘಾತದ ತೀವ್ರತೆಗೆ […]
ಕುಂದಾಪುರ: ಕುಂಭಾಶಿಯಲ್ಲಿ ರಾ.ಹೆ. ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
