ಕುಂದಾಪುರ: ಕೊಡಿ ಹಬ್ಬಕ್ಕೆ ಬಂದ ಯುವಕ ಸಮುದ್ರಪಾಲು
ಕುಂದಾಪುರ, ಡಿ. 12: ಕೋಟೇಶ್ವರ ಕೊಡಿ ಹಬ್ಬಕ್ಕೆಂದು ಬಂದಿದ್ದ ನಾಲ್ಕು ಜನ ಸ್ನೇಹಿತರು ಸ್ನಾನಕ್ಕೆಂದು ಈಜಲು ಹೋದ ಸಂದರ್ಭದಲ್ಲಿ ಓರ್ವ ಸಮುದ್ರ ಪಾಲಾದ ಘಟನೆ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಗಂಗೆಬೈಲು ರಾಮಮಂದಿರದ ಸಮೀಪ ನಡೆದಿದೆ. ಸಮುದ್ರಪಾಲಾದ ಯುವಕನನ್ನು ತುಮಕೂರಿನ ಅಶೋಕ ನಗರದ ನಿವಾಸಿ ಅನಂತಕುಮಾರ್ ಎಂಬುವರ ಪುತ್ರ ನಿರಂಜನ್(17) ಎಂದು ಗುರುತಿಸಲಾಗಿದೆ. ಕೊಡೇರಿ ನಿವಾಸಿ ಅಪ್ರಮೇಯ ಎಂಬಾತ ತುಮಕೂರಿನಲ್ಲಿ ಬಿಕಾಂ ಓದುತ್ತಿದ್ದ ಎನ್ನಲಾಗಿದ್ದು, ಈತನ ಸಹಪಾಠಿಗಳಾದ ನಿರಂಜನ್, ಫಣಿದತ್ತ, ಸುದೀಪ್, ದೀಕ್ಷಿತ್ ಎಂಬುವವರು ಗುರುವಾರ ಕೋಟೇಶ್ವರ ಕೊಡಿ […]
ಕುಂದಾಪುರ: ಕೊಡಿ ಹಬ್ಬಕ್ಕೆ ಬಂದ ಯುವಕ ಸಮುದ್ರಪಾಲು Read More »
ಕರಾವಳಿ