ಕುಂದಾಪುರ: ಗೋಪಾಡಿ ಕಡಲತೀರದಲ್ಲಿ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.08 ಕುಂದಾಪುರ: ಬೆಂಗಳೂರಿನಿಂದ ಬಂದಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಒಂಬತ್ತು ಮಂದಿ ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಶನಿವಾರ ಕುಂದಾಪುರ ಗೋಪಾಡಿಯ ಚರ್ಕಿಕಡು ಬೀಚ್‌ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರಿನ ಗೌತಮ್ (19), ಲೋಕೇಶ್ (19), ಮತ್ತು ಆಶೀಶ್ (18) ಎಂದು ಗುರುತಿಸಲಾಗಿದೆ. ನಿರೂಪ್ (19) ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧನುಷ್, ರಾಹುಲ್, ಅಂಜನ್, ಕುಶಾಲ್, ಅನೀಶ್, ನಿತಿನ್, ನಿರೂಪ್, ಲೋಕೇಶ್, […]

ಕುಂದಾಪುರ: ಗೋಪಾಡಿ ಕಡಲತೀರದಲ್ಲಿ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್