ಕುಂದಾಪುರ: ಬೈಕ್ ಢಿಕ್ಕಿ ಹೊಡೆದು ಮಹಿಳೆ ಮೃತ್ಯು

ಕುಂದಾಪುರ, ಜ.25: ಪಾದಚಾರಿ ಮಹಿಳೆಯೊಬ್ಬಳಿಗೆ ಬೈಕ್ಕೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇರುವ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರದ ಎದುರು ನಡೆದಿದೆ.         ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ವಿನಯ ಕಾಮತ್‌(62) ಎಂದು ಗುರುತಿಸಲಾಗಿದೆ. ಸವಾರ ಹಳವಳ್ಳಿ ನಿವಾಸಿ ಕೀರ್ತಿರಾಜ್ ಕೊಟೇಶ್ವರದಿಂದ ಕುಂಭಾಶಿ ಕಡೆಗೆ ಅತೀ ವೇಗದಿಂದ ಬಂದಿದ್ದು ಪಾದಚಾರಿ ವೃದ್ಧೆಗೆ ಢಿಕ್ಕಿ ಹೊಡೆದಿದ್ದಾನೆ. ಈ ಸಂದರ್ಭದಲ್ಲಿ ಬೈಕ್‌ ಸವಾರ ಕೀರ್ತಿರಾಜ್‌ ತಲೆಗೂ […]

ಕುಂದಾಪುರ: ಬೈಕ್ ಢಿಕ್ಕಿ ಹೊಡೆದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್