ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ಆರೋಪಿಗೆ 2 ವರ್ಷ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com, ಮಾ.26: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶಿಕಾಂತ್ ಶೆಟ್ಟಿ (44) ಎಂಬಾತನ ಮೇಲಿನ ಆರೋಪಗಳು 10 ವರ್ಷಗಳ ನಂತರ ಸಾಬೀತಾಗಿದ್ದು, ಕುಂದಾಪುರ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣ ದಾಖಲಾದ ನಂತರ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ಕುಂದಾಪುರ ಗ್ರಾಮಾಂತರ ಪೊಲೀಸರು ಮಾರ್ಚ್ 1 ರಂದು ಪಶ್ಚಿಮ ಬಂಗಾಳದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿಯ ಪತ್ನಿ ನೀಡಿದ […]
ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ಆರೋಪಿಗೆ 2 ವರ್ಷ ಜೈಲು ಶಿಕ್ಷೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
