ಕುಂದಾಪುರ: ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ
ಕುಂದಾಪುರ, ಡಿ.17: ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಹಾಡಹಗಲೇ ದುಷ್ಕರ್ಮಿಗಳು ಅಟ್ಟಾಡಿಸಿ ಕೊಲೆಗೈದ ಅಮಾನವೀಯ ಕೃತ್ಯ ಕುಂದಾಪುರ ನೇರಳಕಟ್ಟೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದವರನ್ನು ನೇರಳಕಟ್ಟೆ ವಾಲ್ತೂರು ಸಮೀಪದ ಜೋರ್‌ಮಕ್ಕಿ ನಿವಾಸಿ ನರಸಿಂಹ ಶೆಟ್ಟಿ ಎಂಬವರ ಪುತ್ರ ಬಾಬುಶೆಟ್ಟಿ(55) ಎಂದು ಗುರುತಿಸಲಾಗಿದೆ. ಬಾಬು ಶೆಟ್ಟಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ತನ್ನ ಮನೆಯಾದ ಜೋರ್‌ಮಕ್ಕಿಯಿಂದ ಕುಂದಾಪುರ್‍ಕಕೆ ಹೋಗಿ ಬರುವುದಾಗಿ ಹೇಳಿ ತನ್ನ ಬೈಕಿನಲ್ಲಿ ತೆರಳಿದ್ದರು ಎನ್ನಲಾಗಿದೆ. ಆದರೆ ಮಧ್ಯಾಹ್ನ 12.30ರ ಸುಮಾರಿಗೆ ಅವರ ರಕ್ತಸಿಕ್ತ ದೇಹ ಜಾಡಿಯ ಕಲ್ಕಂಬದಲ್ಲಿ […]
ಕುಂದಾಪುರ: ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ Read More »
ಕರಾವಳಿ