ಕುಂದಾಪುರ: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು
ಕುಂದಾಪುರ, ಫೆ.14: ನಾಲ್ಕು ವಾಹನಗಳು ಏಕಮುಖ ಸಂಚಾರದಲ್ಲಿದ್ದಾಗ ಅಪಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೊವಾಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಸಮೀಪದ ಹೊಸಾಡು ಗ್ರಾಮದ ಮುಲ್ಲಿಮನೆ ನಿವಾಸಿ ನಾರಾಯಣ ದೇವಾಡಿಗ ಎಂಬುವರ ಪುತ್ರ ಸುಕುಮಾರ ದೇವಾಡಿಗ(55) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಮಾರು 7 ಗಂಟೆಗೆ ಅಪಘಾತ ಸಂಭವಿಸಿದ್ದು, ಲಾರಿಯೊಂದು ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿತ್ತು. ಲಾರಿಯ ಹಿಂದೆ […]
ಕುಂದಾಪುರ: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು Read More »
ಕರಾವಳಿ