ಕುಂದಾಪುರ : ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಮೃತ್ಯು
(ನ್ಯೂಸ್ ಕಡಬ) newskadaba.com,ಎ.11 : ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ. ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಎಂಬವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ. ಶಾರದಾ ಅವರು ಕೋಟೇಶ್ವರ ಅಂಕದಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಸ್ಕೂಟಿಯನ್ನು ಅವರ ಮಗ […]
ಕುಂದಾಪುರ : ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್