ಕುಕ್ಕೆ:ತಪಸ್ಯಾಗೆ ರಾಷ್ಟç ಮಟ್ಟದಲ್ಲಿ ಚಿನ್ನದ ಪದಕ

(ನ್ಯೂಸ್‌ ಕಡಬ) newskadaba.com,ಜ.02: ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತಪಸ್ಯಾ.ಎಸ್.ನಾಯಕ್ ರಾಷ್ಟç ಮಟ್ಟದ 69ನೇ ನೆಟ್ ಬಾಲ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟç ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.ಇದು ಗ್ರಾಮೀಣ ಪ್ರದೇಶ ಕುಕ್ಕೆಗೆ ಹೆಮ್ಮೆಯ ಗರಿಯಾಗಿದೆ. 69ನೇ ರಾಷ್ಟç ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವು ಕೇರಳವನ್ನು 4 ಅಂಕಗಳಿAದ ಸೋಲಿಸಿ […]

ಕುಕ್ಕೆ:ತಪಸ್ಯಾಗೆ ರಾಷ್ಟç ಮಟ್ಟದಲ್ಲಿ ಚಿನ್ನದ ಪದಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್