ಕುಕ್ಕೆಸುಬ್ರಹ್ಮಣ್ಯ: 22ನೇ ಕೃಷ್ಣಾಷ್ಠಮಿ ಸಮಿತಿ ಅಧ್ಯಕ್ಷರಾಗಿ ರತ್ನಾಕರ ಸುಬ್ರಹ್ಮಣ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 07. ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ಸುಬ್ರಹ್ಮಣ್ಯದಲ್ಲಿ ನಡೆಯಲಿರುವ 22ನೇ ವರ್ಷದ ಕೃಷ್ಣಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ಉಪನ್ಯಾಸಕ ಮತ್ತು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ರತ್ನಾಕರ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಉದ್ಯಮಿ ಜಯರಾಮ ಎಚ್.ಎಲ್ ಆಯ್ಕೆಯಾಗಿದ್ದಾರೆ. ಸ್ಥಾಪಕಾಧ್ಯಕ್ಷ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಳಿದಂತೆ ಉಪಾಧ್ಯಕ್ಷರಾಗಿ ಮಹೇಶ್ ಗುಡ್ಡೆಮನೆ, […]

ಕುಕ್ಕೆಸುಬ್ರಹ್ಮಣ್ಯ: 22ನೇ ಕೃಷ್ಣಾಷ್ಠಮಿ ಸಮಿತಿ ಅಧ್ಯಕ್ಷರಾಗಿ ರತ್ನಾಕರ ಸುಬ್ರಹ್ಮಣ್ಯ ಆಯ್ಕೆ Read More »

ಕರಾವಳಿ