ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೈಟೆಕ್‌ ಟಚ್‌; 1,000ಕ್ಕೂ ಹೆಚ್ಚು ನೂತನ ಕೊಠಡಿಗಳ ನಿರ್ಮಾಣ!

(ನ್ಯೂಸ್‌ ಕಡಬ) newskadaba.com ಮೇ.18: ಸುಬ್ರಹ್ಮಣ್ಯ: ದೇಶದ ಪ್ರಸಿದ್ಧ ನಾಗಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಭಕ್ತರಿಗೆ ಇನ್ನಷ್ಟು ಆಧುನಿಕ ಸೌಲಭ್ಯಗಳನ್ನು ಒದಗಿಸುವ ದಿಸೆಯಲ್ಲಿ ಭಾರೀ ಅಭಿವೃದ್ಧಿಯತ್ತ ಹೆಜ್ಜೆ ಇಡುತ್ತಿದೆ. ಕ್ಷೇತ್ರಕ್ಕೆ ಬರುವ ಲಕ್ಷಾಂತರ ಯಾತ್ರಾರ್ಥಿಗಳ ಅನುಕೂಲಕ್ಕಾಗಿ 1,000ಕ್ಕೂ ಹೆಚ್ಚು ಅತ್ಯಾಧುನಿಕ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ರೂಪಿಸಿದೆ. ಇದರ ಜೊತೆಗೆ, ಸುಮಾರು ₹77.25 ಕೋಟಿ ವೆಚ್ಚದಲ್ಲಿ ಏಕಕಾಲದಲ್ಲಿ 6,000 ಭಕ್ತರು ಪ್ರಸಾದ ಸ್ವೀಕರಿಸಬಹುದಾದ ‘ಜಿ+2’ ಮಾದರಿಯ ಬೃಹತ್ ಅನ್ನದಾಸೋಹ ಭವನ ನಿರ್ಮಾಣವಾಗಲಿದೆ. ಭಕ್ತರಿಗೆ […]

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೈಟೆಕ್‌ ಟಚ್‌; 1,000ಕ್ಕೂ ಹೆಚ್ಚು ನೂತನ ಕೊಠಡಿಗಳ ನಿರ್ಮಾಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್