ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ವಿತರಣೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ. 4, 7 ರಂದು ವಿಶೇಷ ಸೇವೆಗಳು ರದ್ದು: ದರ್ಶನಕ್ಕೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಸೆ.01: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ವ್ರತಗಳ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ 4 ಮತ್ತು 7 ರಂದು ಆಶ್ಲೇಷಬಲಿ, ಸರ್ಪಸಂಸ್ಕಾರ, ನಾಗಪ್ರತಿಷ್ಠೆ ಹಾಗೂ ಮಹಾಭಿಷೇಕದಂತಹ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ವಿಶೇಷ ಸೇವೆಗಳು ಲಭ್ಯವಿಲ್ಲದಿದ್ದರೂ, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶ್ರೀದೇವರ ದರ್ಶನ ಪಡೆಯಲು ಹಾಗೂ ದಿನನಿತ್ಯದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯಾವುದೇ ಅಡಚಣೆ ಇರುವುದಿಲ್ಲ.ಮಹಾಪೂಜೆ, ಶೇಷಸೇವೆ, ಅಭಿಷೇಕ ಮತ್ತು ಅರ್ಚನೆ ಸೇರಿದಂತೆ ನಿತ್ಯದ ಎಲ್ಲಾ ಪೂಜಾ ವಿಧಿವಿಧಾನಗಳು ತಡೆರಹಿತವಾಗಿ ನಡೆಯಲಿವೆ. […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ. 4, 7 ರಂದು ವಿಶೇಷ ಸೇವೆಗಳು ರದ್ದು: ದರ್ಶನಕ್ಕೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ದರ್ಪಣ ತೀರ್ಥ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯ ಜಲಾವೃತ

(ನ್ಯೂಸ್‌ ಕಡಬ) newskadaba.com,  ಆ.26: ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕುಮಾರಧಾರ ಹಾಗೂ ದರ್ಪಣ ತೀರ್ಥ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವೆಡೆ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ದರ್ಪಣ ತೀರ್ಥ ನದಿ ಉಕ್ಕಿ ಹರಿದಿದ್ದರಿಂದ ಆದಿ ಸುಬ್ರಹ್ಮಣ್ಯ ದೇವಾಲಯದ ಅಂಗಳಕ್ಕೆ ನೀರು ನುಗ್ಗಿದ್ದು, ಭಕ್ತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದರು..ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಸ್ನಾನಘಟ್ಟ ಮುಳುಗುವಷ್ಟು ಏರದ ಕಾರಣ ಭಕ್ತರು ಪವಿತ್ರ ಸ್ನಾನ ಮಾಡಲು ಸಾಧ್ಯವಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ದರ್ಪಣ ತೀರ್ಥ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯ ಜಲಾವೃತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ದಕ್ಷಿಣ ಕನ್ನಡ: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ಪ್ರಸಾದವನ್ನು ವಿತರಿಸಲಾಗಿದೆ. ಚಂಪಾಷಷ್ಠಿ ಜಾತ್ರೆ ಆರಂಭಕ್ಕೂ ಮೊದಲು ಮೂಲ ಗರ್ಭಗುಡಿಯ ಹುತ್ತದಿಂದ ಮೃತಿಕೆ ಪ್ರಸಾದವನ್ನು ತೆಗೆಯಲಾಗುತ್ತದೆ. ಮೂಲ ಮೃತ್ತಿಕೆ ಪ್ರಸಾದಕ್ಕೆ ಇಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇದೆ. ಭಕ್ತರು ಸರತಿಸಾಲಿನಲ್ಲಿ ನಿಂತು ಈ ಪ್ರಸಾದವನ್ನು ಸ್ವೀಕರಿಸಿದ್ದಾರೆ. ಕುಕ್ಕೆಯ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ಮೂಲ ಮೃತ್ತಿಕೆ ಪ್ರಸಾದವನ್ನು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ವಿತರಣೆ Read More »

ಕರಾವಳಿ, ಕರ್ನಾಟಕ
Scroll to Top