ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 14. ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ […]
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ Read More »
ಕರಾವಳಿ
