ಕುಕ್ಕೆ ಸುಬ್ರಹ್ಮಣ್ಯ: ಪ್ರಥಮ ಬೆಳ್ಳಿ ರಥೋತ್ಸವ ಸೇವೆ

(ನ್ಯೂಸ್‌ ಕಡಬ) newskadaba.com,  ನ.12 ಸುಬ್ರಹ್ಮಣ್ಯ: ಸುಳ್ಯ ಡಾ.ರೇಣುಕಾಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾರೂಪದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡಿದ ಬೆಳ್ಳಿರಥದಲ್ಲಿ, ಪ್ರಥಮ ಬೆಳ್ಳಿ ರಥೋತ್ಸವ ಸೇವೆ ಸೋಮವಾರ ರಾತ್ರಿ ಜರುಗಿತು.ಬೆಳ್ಳಿರಥ ನೀಡಿದ ಡಾ.ರೇಣುಕಾಪ್ರಸಾದ್ ಮತ್ತು ಮನೆಯವರು ಪ್ರಥಮ ಬೆಳ್ಳಿ ರಥೋತ್ಸವ ಸೇವೆ ನೆರವೇರಿಸಿದರು. ರಾತ್ರಿ ದೇವರ ಮಹಾಪೂಜೆ ಬಳಿಕ ಒಳಾಂಗಣ ಉತ್ಸವ ಜರುಗಿತು. ಆರಂಭದಲ್ಲಿ ಪಲ್ಲಕ್ಕಿಯಲ್ಲಿ ದೇವರ ಉತ್ಸವ ಜರುಗಿತು. ಬಳಿಕ ಬೆಳ್ಳಿರಥದಲ್ಲಿ ದೇವರ ರಥೋತ್ಸವ ಜರುಗಿತು. ಸಹಸ್ರಾರು ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡರು. […]

ಕುಕ್ಕೆ ಸುಬ್ರಹ್ಮಣ್ಯ: ಪ್ರಥಮ ಬೆಳ್ಳಿ ರಥೋತ್ಸವ ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್