ಕುಕ್ಕೆ ಸುಬ್ರಹ್ಮಣ್ಯ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೂ ಭಕ್ತಸಾಗರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ದಕ್ಷಿಣ ಭಾರತದ ಹೆಸರಾಂತ ಹಾಗೂ ಪವಿತ್ರ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದರೂ ಇಂದು ರವಿವಾರ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀ ದೇವರಿಗೆ ಸೇವೆ ಸಲ್ಲಿಸಿದರು. ಭಕ್ತರಿಗೆ ಕುಮಾರಧಾರ ನದಿಯಲ್ಲಿ ತೀರ್ಥ ಸ್ನಾನಕ್ಕಾಗಿ ಸ್ನಾನ ಘಟ್ಟದ ಪಕ್ಕದಲ್ಲಿ ಡ್ರಮ್ ಗಳನ್ನು ಇರಿಸಿ ಅದರಲ್ಲಿ ನೀರಿನ ವ್ಯವಸ್ಥೆ ಹಾಗೂ ಶವರ್ ವ್ಯವಸ್ಥೆಗಳನ್ನ ಶ್ರೀ ದೇವಳದ ವತಿಯಿಂದ […]

ಕುಕ್ಕೆ ಸುಬ್ರಹ್ಮಣ್ಯ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೂ ಭಕ್ತಸಾಗರ Read More »

ಕರಾವಳಿ, ಕರ್ನಾಟಕ