ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ

  ಮದ್ಯದ ಮತ್ತಿನಲ್ಲಿ ಪತ್ನಿ ಹತ್ಯೆ: ಆರೋಪಿ ಪತಿ ಪರಾರಿ (ನ್ಯೂಸ್‌ ಕಡಬ) newskadaba.com,  ಮಾ.16: Bengaluru: ಮದ್ಯದ ಮತ್ತಿನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ MICO Layout ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಳನ್ನು ಗೌರಮ್ಮ (45) ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿದ ಬಳಿಕ ಆರೋಪಿ ಪತಿ ನಾಗರಾಜ್ ಪರಾರಿಯಾಗಿದ್ದಾನೆ. ಮೂಲತಃ Jagalur Taluk ನಿವಾಸಿಗಳಾದ ಈ ದಂಪತಿಗಳು ಉದ್ಯೋಗದ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು. ನಾಗರಾಜ್ ಖಾಸಗಿ […]

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್