ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಯುಟಿ ಖಾದರ್ ಸೂಚನೆ
(ನ್ಯೂಸ್ ಕಡಬ) newskadaba.comಮೇ.08: ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೆ ವಿದ್ಯುತ್ ಸಂಪರ್ಕ ನೀಡಲು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದ್ದಾರೆ. ನಗರದ ಪಡೀಲ್‌ನಲ್ಲಿರುವ ಪ್ರಜಾ ಸೌಧದಲ್ಲಿ ಗುರುವಾರ ನಡೆದ ಉಳ್ಳಾಲ ತಾಲೂಕು ಬರ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಲವೆಡೆ ಟ್ಯಾಂಕ್ ನಿರ್ಮಿಸಿ ಬೋರ್‌ವೆಲ್ ಕೊರೆಯಲಾಗಿದ್ದರೂ ವಿದ್ಯುತ್ ಸಂಪರ್ಕ ವಿಳಂಬವಾಗಿ ನೀರು ಪೂರೈಕೆಗೆ ತೊಂದರೆಯಾಗುತ್ತಿವೆ. ಡೆಪಾಸಿಟ್ ಮೊತ್ತಕ್ಕೆ ಕಾಯದೆ, ವಿದ್ಯುತ್ ಸಂಪರ್ಕ ನೀಡಲು ಈಗಾಗಲೇ […]
ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಯುಟಿ ಖಾದರ್ ಸೂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
