ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸೆ. 28. ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024ರ ಸಾಹಸಿಕ ಪ್ರವಾಸಿ ತಾಣ (ಅಡ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ನವದೆಹಲಿಯ ವಿಗ್ಯಾನ್‌ ಭವನದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ ಕರ್ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಪ್ರಶಸ್ತಿ ಪ್ರದಾನ ಮಾಡಿದರು. ಕುತ್ಲೂರು ಗ್ರಾಮದ ಪರವಾಗಿ ಹರೀಶ್ ಡಾಕಯ್ಯ […]

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ Read More »

ಕರಾವಳಿ