ಮುಂಗಾರು ಆರಂಭವಾಗುವ ತನಕ► ಕುಮಾರಪರ್ವತ ಚಾರಣ ನಿಷೇಧ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.07.ಪಶ್ಚಿಮ ಘಟ್ಟಗಳಿಂದ ಆವೃತವಾಗಿರುವ ಕುಕ್ಕೆಯ ಕುಮಾರ ಪರ್ವತವಿರುವ ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯೊಳಕ್ಕೆ ಸಾರ್ವಜನಿಕರ ಪ್ರವೇಶವನ್ನು ಫೆ. 1ರಿಂದ ವನ್ಯಜೀವಿ ವಿಭಾಗ ನಿಷೇಧಿಸಿದೆ. ಕುಮಾರ ಪರ್ವತಕ್ಕೆ ತೆರಳಲು ಚಾರಣಿಗರಿಗೂ ಅವಕಾಶವಿಲ್ಲ. ರಾಜ್ಯದ 21 ವನ್ಯಜೀವಿ ಅಭಯಾರಣ್ಯಗಳ ಪೈಕಿ ಪುಷ್ಪಗಿರಿ ವನ್ಯಜೀವಿ  ಅಭಯಾರಣ್ಯವೂ ಒಂದು. ಇದು ಕೊಡಗಿನ ಸೋಮವಾರ ಪೇಟೆ ವ್ಯಾಪ್ತಿಯಲ್ಲಿದೆ. ಇದು 102 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಪಸರಿಸಿದೆ. ಒಂದೆಡೆ ಹಸುರು, ಇನ್ನೊಂದಡೆ ಮುಳಿ ಹುಲ್ಲಿನಿಂದ ಕೂಡಿದ ನುಣುಪಾದ ಶಿಖರ. ಬಂಡೆಗಳ ಕಡಿದಾದ ಪ್ರದೇಶವೂ […]

ಮುಂಗಾರು ಆರಂಭವಾಗುವ ತನಕ► ಕುಮಾರಪರ್ವತ ಚಾರಣ ನಿಷೇಧ Read More »

ಕರಾವಳಿ