ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ಮಾ.17 ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2025ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿಸಿದೆ. ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು ರವಿರಾಜ್ ಎಚ್. ಪಿ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ , ಬುಡ್ನಾರ್ ರಸ್ತೆ […]
ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು
