ಕುವೈಟ್ ಸಮುದ್ರದಲ್ಲಿ ಪ್ರಾಣ ರಕ್ಷಣೆಗೆ ಧಾವಿಸಿ ಪ್ರಾಣ ಕಳೆದುಕೊಂಡ ಮಂಗಳೂರಿನ ಯುವಕ 

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಸಮುದ್ರ ಪಾಲಾಗುತ್ತಿದ್ದ ವ್ಯಕ್ತಿಯೊಬ್ಬನ ಪ್ರಾಣ ರಕ್ಷಣೆಗೆ ಧಾವಿಸಿ ಮಂಗಳೂರಿನ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಗಲ್ಫ್ ರಾಷ್ಟ್ರ ಕುವೈಟ್ ರಾಷ್ಟ್ರದಲ್ಲಿ ಸಂಭವಿಸಿದೆ. ಕಳೆದ ಒಂದೂವರೆ ವರುಷದಿಂದ ಕುವೈಟ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ, ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ಕಿನ್ನಿಗೋಳಿ ನಿವಾಸಿ ಮೊಹಮ್ಮದ್ ಅನೀಸ್ ಮೃತಪಟ್ಟ ದುರ್ದೈವಿ ಯುವಕನಾಗಿದ್ದಾನೆ. ಶನಿವಾರ ಸಂಜೆ ಕುವೈಟ್ ನ ಸಾಲ್ಮಿಯಾ ಬೀಚ್ ಗೆ ತನ್ನ ಸ್ನೇಹಿತರ ಜೊತೆಗೂಡಿ ಈಜಲೆಂದು ತೆರಳಿದ್ದರು. ತಮ್ಮ ಈಜು ಮುಗಿಸಿ ದಡ […]

ಕುವೈಟ್ ಸಮುದ್ರದಲ್ಲಿ ಪ್ರಾಣ ರಕ್ಷಣೆಗೆ ಧಾವಿಸಿ ಪ್ರಾಣ ಕಳೆದುಕೊಂಡ ಮಂಗಳೂರಿನ ಯುವಕ  Read More »

ಕರಾವಳಿ