ಕುಸಿದುಬಿದ್ದು ಉಪನ್ಯಾಸಕಿ ಮೃತ್ಯು – 5 ಜನರಿಗೆ ಅಂಗಾಂಗ ದಾನ
(ನ್ಯೂಸ್ ಕಡಬ) newskadaba.com ನ. 14. ಕುಸಿದುಬಿದ್ದು ತೀವ್ರ ಅಸ್ವಸ್ಥರಾಗಿ ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್ ಅವರು ಮೃತಪಟ್ಟಿದ್ದು, ಅವರ ಅಂಗಾಂಗವನ್ನು ದಾನಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನ. 08ರಂದು ಕಾಲೇಜಿನಲ್ಲಿ ಮೆಟ್ಟಿಲು ಇಳಿಯುತ್ತಿದ್ದಾಗ ತಲೆಸುತ್ತು ಬಂದು ಬಿದ್ದ ಪರಿಣಾಮ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು. […]
ಕುಸಿದುಬಿದ್ದು ಉಪನ್ಯಾಸಕಿ ಮೃತ್ಯು – 5 ಜನರಿಗೆ ಅಂಗಾಂಗ ದಾನ Read More »
ಕರಾವಳಿ, ಕ್ರೈಮ್ ನ್ಯೂಸ್
