ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಅ. 22. ಕೃಷಿ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಹುದ್ದೆಯ ವಿವರ: ಜಿಲ್ಲಾ ಸಲಹೆಗಾರರು 01 ಹುದ್ದೆ ವಿದ್ಯಾರ್ಹತೆ: ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 02 ಹುದ್ದೆ ವಿದ್ಯಾರ್ಹತೆ ಬಿಎಸ್​ಸಿ(ಕೃಷಿ) […]

ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ