ಕೃಷಿ ಇಲಾಖೆ ವಿವಿಧ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 4 ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ 2 ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಯು ಖಾಲಿಯಿದ್ದು, ಸದರಿ ಖಾಲಿ ಹುದ್ದೆಗೆ ತಾತ್ಕಲಿಕ ನೇಮಕಾತಿಗಾಗಿ ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಯು ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. […]

ಕೃಷಿ ಇಲಾಖೆ ವಿವಿಧ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ