ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ರೈತ ಸಂಘಟನೆಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 17 ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದವು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ […]

ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ರೈತ ಸಂಘಟನೆಗಳಿಂದ ಪ್ರತಿಭಟನೆ Read More »

ಕರ್ನಾಟಕ