ಸುಳ್ಯ-ಕಾಡಾನೆಗಳ ಹಿಂಡು ಲಗ್ಗೆ- ವಾಹನ ಸಂಚಾರಕ್ಕೆ ತಡೆ, ಕೃಷಿ ನಾಶ

(ನ್ಯೂಸ್‌ ಕಡಬ) newskadaba.com,  ಸೆ.06 ಸುಳ್ಯ:ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಪಾಲಡ್ಕ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸ್ಥಳೀಯರ ತೋಟಗಳಿಗೆ ನುಗ್ಗಿದ ಕಾಡಾನೆಗಳು ,ಅಡಿಕೆ,ತೆಂಗು,ಬಾಳೆ ಇತರ ಕೃಷಿಗಳನ್ನು ನಾಶ ಮಾಡಿದ ಪರಿಣಾಮ ರೈತರಿಗೆ ಅಪಾರ ಬೆಳೆ ನಷ್ಟವಾದ ಘಟನೆ ಉಂಟಾಗಿದೆ. ಬಳಿಕ ಸ್ಥಳೀಯರೆಲ್ಲ ಸೇರಿ ಆನೆಗಳನ್ನು ಕಾಡಿಗೆ ಅಟ್ಟಿದ್ದರು. ಪೂಮಲೆ ಕಾಡಿನಲ್ಲಿ ಕಾಡಾನೆಗಳು ಹಗಲು ಹೊತ್ತಿನಲ್ಲಿ ಬೀಡುಬಿಡುತ್ತಿದ್ದು, ಮತ್ತೆ ರಾತ್ರಿ ಸಮಯ ಕಾಡಾನೆಗಳು ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿರುವ ತೋಟಗಳಿಗೆ ನುಗ್ಗಿ ಬೆಳೆ ನಾಶ ಪಡಿಸುತ್ತಿವೆ. ಬೆಳೆ […]

ಸುಳ್ಯ-ಕಾಡಾನೆಗಳ ಹಿಂಡು ಲಗ್ಗೆ- ವಾಹನ ಸಂಚಾರಕ್ಕೆ ತಡೆ, ಕೃಷಿ ನಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್