ಕೆಂಪುಕಲ್ಲು ಪಾಯ ಬಂದ್- ಲಾರಿ ಮಾಲಕರಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಜೂ. 30. ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಪಾಯಗಳು ಬಂದ್ ಆಗಿದ್ದು, ಇದಕ್ಕೆ ಪರಿಹಾರ ಕಲ್ಪಿಸದಿದ್ದಲ್ಲಿ ಜುಲೈ 3ರಂದು ಬೃಹತ್ ಪ್ರತಿಭಟನೆ ನಡೆಸಲು ದ.ಕ ಜಿಲ್ಲಾ ಕೆಂಪುಕಲ್ಲು ಪಾಯ ಹಾಗೂ ಲಾರಿ ಮಾಲಕರ ಒಕ್ಕೂಟ ನಿರ್ಧರಿಸಿದೆ.   ಈ ಬಗ್ಗೆ ಒಕ್ಕೂಟವು ಬಿಸಿರೋಡಿನ ಖಾಸಗಿ ಸಭಾಂಗಣವೊಂದರಲ್ಲಿ ಸಭೆ ನಡೆಸಿ ಚರ್ಚಿಸಿದ್ದು, ಜೂನ್ 30(ಇಂದು) ನಡೆಯಲಿರುವ ಸಭೆಯಲ್ಲಿ ಈ ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಮುಂದಕ್ಕೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲು […]

ಕೆಂಪುಕಲ್ಲು ಪಾಯ ಬಂದ್- ಲಾರಿ ಮಾಲಕರಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ Read More »

ಕರಾವಳಿ