ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಅಧಿಕೃತವಾಗಿ ‘ವಂದೇ ಮಾತರಂ’ ಗಾಯನ

(ನ್ಯೂಸ್‌ ಕಡಬ) newskadaba.com,  ಆ.11 ನವದೆಹಲಿ: ಮುಂಬರುವ ಆ ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಅಂಗಳದಲ್ಲಿ ಮೊದಲ ಬಾರಿಗೆ ಅಧಿಕೃತವಾಗಿ ‘ವಂದೇ ಮಾತರಂ’ ಗೀತೆಯನ್ನು ಗಾಯನ ಮಾಡಲಾಗುವುದು ಎಂದು ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಕೆಂಪುಕೋಟೆಯ ಸಮಾರಂಭದಲ್ಲಿ ‘ವಂದೇ ಮಾತರಂ’ ಗೀತೆಯ ಬಳಿಕ ರಾಷ್ಟ್ರಗೀತೆ ‘ಜನಗಣಮನ’ ಪ್ರಸ್ತುತಗೊಳ್ಳಲಿದೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಾಂಪ್ರದಾಯಿಕ ಸ್ವಾತಂತ್ರ್ಯ ದಿನದ ಭಾಷಣ ಮಾಡಲಿದ್ದಾರೆ. ಈ ಬಾರಿಯ ಕಾರ್ಯಕ್ರಮದ ಪ್ರಮುಖ ಪರಿಕಲ್ಪನೆ (ಥೀಮ್) […]

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಅಧಿಕೃತವಾಗಿ ‘ವಂದೇ ಮಾತರಂ’ ಗಾಯನ Read More »

ಕರಾವಳಿ, ಕರ್ನಾಟಕ