ಕೆಂಪೇಗೌಡರ ಚಿಂತನೆಗಳನ್ನು ಯುವ ಜನತೆ ಅನುಸರಿಸಲು ಕರೆ
(ನ್ಯೂಸ್ ಕಡಬ) newskadaba.com ಜೂ. 28. ನಾಡಪ್ರಭು ಕೆಂಪೇಗೌಡರ ಅಂದಿನ ದೂರದೃಷ್ಟಿಯ ಆಡಳಿತವು ಆಧುನಿಕ ಬೆಂಗಳೂರನ್ನು ವಿಶ್ವಮಾನ್ಯಕ್ಕೆ ತಲುಪಿಸಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ. ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಸಹಕಾರದೊಂದಿಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆಂಪೇಗೌಡರ ಯೋಚನಾಬದ್ಧ ಆಡಳಿತದಿಂದಾಗಿ ಬೆಂಗಳೂರಿನಲ್ಲಿ ನೂರಾರು ಕೆರೆಗಳು ನಿರ್ಮಾಣಗೊಂಡು, […]
ಕೆಂಪೇಗೌಡರ ಚಿಂತನೆಗಳನ್ನು ಯುವ ಜನತೆ ಅನುಸರಿಸಲು ಕರೆ Read More »
ಕರಾವಳಿ
