ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಉಗ್ರನನ್ನು ಬಂಧಿಸಿದ ಎನ್ಐಎ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಆರೋಪಿಯನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೊರಟಿದ್ದು, ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೆರೆಗೆ ಎನ್ಐಎ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ ಎನ್ನಲಾಗಿದೆ.
ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಉಗ್ರನನ್ನು ಬಂಧಿಸಿದ ಎನ್ಐಎ..! Read More »
ಕರ್ನಾಟಕ, ಕ್ರೈಮ್ ನ್ಯೂಸ್