ಕೆಂಪೇಗೌಡ ಟೌನ್ ಪ್ಲಾನಿಂಗ್ ನಿರ್ಮಾಣಕ್ಕೆ 50 ಕೋಟಿ: ರಾಜ್ಯ ಸರ್ಕಾರ ಸೂಚನೆ
(ನ್ಯೂಸ್ ಕಡಬ) newskadaba.com, ಎ.20: ಕೆಂಪೇಗೌಡ ಇನ್ಸ್‌ಟಿಟ್ಯೂಟ್ ಆಫ್ ಟೌನ್ ಪ್ಲಾನಿಂಗ್ ನಿರ್ಮಾಣಕ್ಕೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳು 2026-27ನೇ ಸಾಲಿನಲ್ಲಿ ತಲಾ 10 ಕೋಟಿ ರು.ನಂತೆ 50 ಕೋಟಿ ರು. ಮೀಸಲಿಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಪಾಲಿಕೆಗಳ ಆಯುಕ್ತರು ಇತ್ತೀಚೆಗೆ ಮಂಡಿಸಿದ 2026-27ನೇ ಸಾಲಿನ ಬಜೆಟ್‌ಗೆ ಅನುಮೋದನೆ ಕೋರಿ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಕೆಲವೊಂದು ಮಾರ್ಪಾಡುಗಳನ್ನು ಮಾಡಿ ರಾಜ್ಯ ಸರ್ಕಾರ ಆದೇಶ […]
ಕೆಂಪೇಗೌಡ ಟೌನ್ ಪ್ಲಾನಿಂಗ್ ನಿರ್ಮಾಣಕ್ಕೆ 50 ಕೋಟಿ: ರಾಜ್ಯ ಸರ್ಕಾರ ಸೂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್