ಕೆಆರ್‌ಐಡಿಎಲ್ ಅಧಿಕಾರಿಗಳ ವಿರುದ್ಧ ಕಾಂಗ್ರೆಸ್ ಶಾಸಕ ಅಶೋಕ್ ರೈ ಭ್ರಷ್ಟಾಚಾರ ಆರೋಪ – ಸಿಎಂಗೆ ಪತ್ರ

  (ನ್ಯೂಸ್‌ ಕಡಬ) newskadaba.com, ಸೆ.01:ಮಂಗಳೂರು ಕೆಆರ್‌ಐಡಿಎಲ್  ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಗುತ್ತಿಗೆದಾರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಗಂಭೀರ ಆರೋಪ ಮಾಡಿದ್ದಾರೆ. ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಸಿಕ ಹಣ ನೀಡಬೇಕು ಎಂದು ಹೇಳಿ, ‘ಕೆಆರ್‌ಐಡಿಎಲ್ ಚಾರ್ಜ್’ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ. 7ರಷ್ಟು ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಹಾಗೂ ಪ್ರಶ್ನಿಸಿದವರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ದೂರಿದ್ದಾರೆ. ಸಾರ್ವಜನಿಕ ಹಣದ ದುರುಪಯೋಗ ತಡೆಯಲು […]

ಕೆಆರ್‌ಐಡಿಎಲ್ ಅಧಿಕಾರಿಗಳ ವಿರುದ್ಧ ಕಾಂಗ್ರೆಸ್ ಶಾಸಕ ಅಶೋಕ್ ರೈ ಭ್ರಷ್ಟಾಚಾರ ಆರೋಪ – ಸಿಎಂಗೆ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್