ವಿದ್ಯುತ್ ಗ್ರಾಹಕರಿಗೆ ಶಾಕ್‌, ಕೆಇಆರ್‌ಸಿಯಿಂದ ದರ ಏರಿಕೆ

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಸೇರಿದಂತೆ ನಾನಾ ಬಗೆಯ ಬೆಲೆ ಏರಿಕೆಗಳ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ […]

ವಿದ್ಯುತ್ ಗ್ರಾಹಕರಿಗೆ ಶಾಕ್‌, ಕೆಇಆರ್‌ಸಿಯಿಂದ ದರ ಏರಿಕೆ Read More »

ಕರ್ನಾಟಕ