ಕೆಎಎಸ್ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನ; ಮಾರ್ಚ್ 3 ಕೊನೆಯ ದಿನಾಂಕ
(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಗೆ (KAS Mains Examination) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 2024ರ ಫೆ. 26ರಂದು ಅಧಿಸೂಚನೆ ಹೊರಡಿಸಿದ್ದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳಿಗೆ ಡಿ.29ರಂದು ಪೂರ್ವಭಾವಿ ಮರುಪರೀಕ್ಷೆ ನಡೆಸಲಾಗಿತ್ತು. ಆಯೋಗವು ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು […]
ಕೆಎಎಸ್ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನ; ಮಾರ್ಚ್ 3 ಕೊನೆಯ ದಿನಾಂಕ Read More »
ಕರ್ನಾಟಕ
