ಕೆಎಸ್‌ಆರ್‌ಟಿಸಿ ಚಾಲಕರಿಗೆ ಭರ್ಜರಿ ಸಿಹಿ ಸುದ್ದಿ!
(ನ್ಯೂಸ್ ಕಡಬ) newskadaba.com,ಡಿ.16 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅಪಘಾತ ರಹಿತ ಸೇವೆ ಸಲ್ಲಿಸುವ ಚಾಲಕರಿಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಪರಿಷ್ಕೃತ ವಿವರಗಳು ಹೀಗಿವೆ: ಚಿನ್ನದ ಪದಕ ವಿಜೇತ ಚಾಲಕರಿಗೆ: ನಗದು ಪುರಸ್ಕಾರವನ್ನು ₹5,000 ರಿಂದ ₹10,000 ಕ್ಕೆ ಹೆಚ್ಚಿಸಲಾಗಿದೆ. ಮಾಸಿಕ ಭತ್ಯೆಯನ್ನು ₹500 ರಿಂದ ₹1,000 ಕ್ಕೆ ಏರಿಕೆ ಮಾಡಲಾಗಿದೆ. ಬೆಳ್ಳಿ ಪದಕ ವಿಜೇತ ಚಾಲಕರಿಗೆ: […]
ಕೆಎಸ್‌ಆರ್‌ಟಿಸಿ ಚಾಲಕರಿಗೆ ಭರ್ಜರಿ ಸಿಹಿ ಸುದ್ದಿ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
