ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ- ಪವಾಡ ರೀತಿಯಲ್ಲಿ ಪಾರಾದ ಪ್ರಯಾಣಿಕರು

(ನ್ಯೂಸ್‌ ಕಡಬ) newskadaba.com,ಡಿ.19 ಮೈಸೂರು: ಚಲಿಸುತ್ತಿದ್ದ ವೇಳೆಯಲ್ಲೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಗೆ ಸೇರಿದ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹೊಸಳ್ಳಿ ಗೇಟ್ ಬಳಿ ನಡೆದಿದೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ಸನ್ನು ಹೊಸಳ್ಳಿ ಗೇಟ್ ಬಳಿ ನಿಲ್ಲಿಸಿ, ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಪ್ರಯಾಣಿಕರನ್ನು […]

ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ- ಪವಾಡ ರೀತಿಯಲ್ಲಿ ಪಾರಾದ ಪ್ರಯಾಣಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್