ಕೆಎಸ್ಸಾರ್ಟಿಸಿ-ಕಾರು ಢಿಕ್ಕಿ: ಅಪಾಯದಿಂದ ಪಾರಾದ ಚಿತ್ರದುರ್ಗ ಡಿಸಿ
ಚಿತ್ರದುರ್ಗ, ಫೆ.18: ಚಿತ್ರದುರ್ಗ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಸರಕಾರಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಇಲ್ಲಿನ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ನಡೆದಿದೆ. ಕಾರಿನ ಏರ್‌ಬ್ಯಾಗ್ ತೆರೆದುಕೊಂಡ ಪರಿಣಾಮ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಚಾಲಕ ಮನ್ಸೂರ್ ಹಾಗೂ ಗನ್ ಮ್ಯಾನ್ ನವೀನ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿನೋತ್ ಪ್ರಿಯಾ ಚಿತ್ರದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಜಿಲ್ಲಾಧಿಕಾರಿ ವಿನೋತ್ […]
ಕೆಎಸ್ಸಾರ್ಟಿಸಿ-ಕಾರು ಢಿಕ್ಕಿ: ಅಪಾಯದಿಂದ ಪಾರಾದ ಚಿತ್ರದುರ್ಗ ಡಿಸಿ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
