ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಒಪ್ಪಂದ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 20. ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಹಾಗೂ ಸ್ಟಾರ್ಟ್ ಅಪ್ ಇಕೋಸಿಸ್ಟಮ್ ವೃದ್ಧಿಗಾಗಿ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಕೆನರಾ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಜನ್ಮದಿನಾಚರಣೆಯ ಸುದಿನ ಅವರ ಉದ್ಯಮಶೀಲತೆಯ ಪರಂಪರೆಯನ್ನು ಮುಂದಿನ ಯುವ ಪೀಳಿಗೆಗಾಗಿ ಮುನ್ನಡೆಸುವ ಸಂಕಲ್ಪದೊಂದಿಗೆ ನ.19ರಂದು ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೆನರಾ ಸಿಬಿಎಸ್ಸಿ ಆಡಳಿತ ಮಂಡಳಿಯ ಸಭಾಂಗಣದಲ್ಲಿ ಜರುಗಿದ ಈ ಸಮಾರಂಭದಲ್ಲಿ […]

ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಒಪ್ಪಂದ Read More »

ಕರಾವಳಿ