ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
(ನ್ಯೂಸ್ ಕಡಬ) newskadaba.com ಡಿ. 25ಮಧ್ಯಪ್ರದೇಶ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜನ್ಮದಿನದ ಸಂದರ್ಭದ ದಿನವಾದ ಮತ್ತು ಇಡೀ ವಿಶ್ವವೇ ಕ್ರಿಸ್ಮಸ್ ಆಚರಿಸುತ್ತಿರಯವ ಸುದಿನದಂದು ಬುಧವಾರ ಮಧ್ಯಪ್ರದೇಶದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದರು. ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಯು ರಾಷ್ಟ್ರೀಯ ದೃಷ್ಟಿಕೋನ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳನ್ನು ಜೋಡಿಸುವ ಯೋಜನೆಯಾಗಿದೆ. ಈ ಯೋಜನೆಯು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಿಗೆ ನೀರಾವರಿ […]
ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಚಾಲನೆ Read More »
ರಾಷ್ಟ್ರೀಯ ನ್ಯೂಸ್
