ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ರಚನೆ: ಅಧ್ಯಕ್ಷರಾಗಿ ಅಝೀಝ್ ಬಿ.ಕೆ ಮರು ಆಯ್ಕೆ

(ನ್ಯೂಸ್‌ ಕಡಬ) newskadaba.com, ಆ.05: ಉಪ್ಪಿನಂಗಡಿ: ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ಮುಂದಿನ ಮೂರು ವರ್ಷಗಳ ಅವಧಿಗೆ ಶಾಲಾಭಿವೃಧ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ರಚನೆಯು ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು.  ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಶ್ರೀಯುತ ಅಝೀಝ್ ಬಿ.ಕೆ ಮರು ಆಯ್ಕೆಯಾದರು. ಉಪಾಧ್ಯಕ್ಷೆಯಾಗಿ ಶ್ರೀಮತಿ ಅಸ್ಮಾ ಮೊದಲ ಬಾರಿಗೆ ಆಯ್ಕೆಯಾದರು. ಪದಾಧಿಕಾರಿಗಳಾಗಿ ವಾಮನ ಬರಮೇಲು, ಪದ್ಮನಾಭ ಶೆಟ್ಟಿ […]

ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ರಚನೆ: ಅಧ್ಯಕ್ಷರಾಗಿ ಅಝೀಝ್ ಬಿ.ಕೆ ಮರು ಆಯ್ಕೆ Read More »

ಕರಾವಳಿ