ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ- ಕಂಪನಿ ಬಂದ್ ಗೆ ಆದೇಶ
(ನ್ಯೂಸ್ ಕಡಬ) newskadaba.com ಅ. 14. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕ ಕಂಪನಿಯಾದ ಸ್ರೇಸನ್ ಫಾರ್ಮಾಸ್ಯುಟಿಕಲ್ ನ ಉತ್ಪಾದನಾ ಪರವಾನಗಿಯನ್ನು ತಮಿಳುನಾಡು ಔಷಧ ನಿಯಂತ್ರಣ ಇಲಾಖೆ ಸೋಮವಾರದಂದು ರದ್ದುಗೊಳಿಸಿದ್ದಲ್ಲದೇ ಕಂಪನಿಯನ್ನು ಮುಚ್ಚುವಂತೆ ಆದೇಶಿಸಿರುವ ಕುರಿತು ವರದಿಯಾಗಿದೆ. ಈ ಔಷಧದಲ್ಲಿ ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್ 48.6% ಇರುವುದು ಪತ್ತೆಯಾಗಿದೆ. ಈ ಔಷಧವು ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ವರದಿಯಾಗಿದೆ. ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್ ಇರುವ ಸ್ರೇಸನ್ ಕಂಪನಿಯನ್ನು […]
ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ- ಕಂಪನಿ ಬಂದ್ ಗೆ ಆದೇಶ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

