ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

(ನ್ಯೂಸ್‌ ಕಡಬ) newskadaba.com,  ಎ.04 ​  ಕೆರೆಯಲ್ಲಿ ಈಜಲುಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಮೃತಪಟ್ಟ ಯುವಕರನ್ನು ರೋಣೂರು […]

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್